Adamya Chetana

Green Sunday #354

Adamya Green #391

ಅದಮ್ಯ ಚೇತನ ಹಾಗೂ ಬನಶಂಕರಿಯ ಪರಿಸರ ಸಂರಕ್ಷಣಾ (ಪರ್ಯಾವರಣ) ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ 25/ 06/2023 ರಂದು 391 ನೇ ಹಸಿರು ಭಾನುವಾರ ಕಾರ್ಯಕ್ರಮವು, ಸುಬ್ರಹ್ಮಣ್ಯಪುರ ಕೆರೆಯ ಬದಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. 250 ನಾನಾ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ, ನಿಕಟಪೂರ್ವ ಕಾರ್ಪೋರೇಟರ್ ಶ್ರೀ ಹನುಮಂತಯ್ಯ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.