Green Sunday #466
Adamya Green #466 ಡಿಸೆಂಬರ್ 01 ರಂದು ಅದಮ್ಯ ಚೇತನದ 466ನೇ ಹಸಿರು ಭಾನುವಾರದ ಕಾರ್ಯಕ್ರಮವು ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ಬಯೋ-ಪಾರ್ಕ್-1, NSS ಭವನದ ಹಿಂಭಾಗದ ಆವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ 6 ರಾಜ್ಯಗಳಿಂದ 250ಕ್ಕೂ ಹೆಚ್ಚು NSS ವಿದ್ಯಾರ್ಥಿಗಳು, CRPF, BSF ಹಾಗೂ ವನವಾಸಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಡಾ. ತೇಜಸ್ವಿನಿ ಅನಂತಕುಮಾರ್ ಅವರು ಪರಿಸರ ಸ್ನೇಹಿ ಚಟುವಟಿಕೆಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಕುರಿತು ವಿವರವಾಗಿ ಮಾಹಿತಿ ನೀಡಿದರು. ಅಲ್ಲದೆ, ಸಮಾಜದಲ್ಲಿ ಪರಿಸರ ಸಂರಕ್ಷಣೆಗೆ […]