Green sunday #473
Adamya Green #473 ಜನವರಿ 19, 2025 ರಂದು ಅದಮ್ಯ ಚೇತನದ 473ನೇ ಹಸಿರು ಭಾನುವಾರ ಕಾರ್ಯಕ್ರಮವು ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಂಗವಾಗಿ, ಸ್ಥಳವನ್ನು ಸ್ವಚ್ಛಗೊಳಿಸಿ, ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮತ್ತೊಂದು ಹೆಜ್ಜೆ ಇಡಲಾಯಿತು. ನಾಡಿನ ಹಸಿರು ಸಂಸ್ಕೃತಿಯನ್ನು ಹೆಚ್ಚಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಪರಿಸರ ಸ್ನೇಹಿ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ. ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು […]