Green Sunday #354
Adamya Green #384
ಅದಮ್ಯ ಚೇತನದ 384 ನೇ ಹಸಿರು ಭಾನುವಾರ ಕಾರ್ಯಕ್ರಮವು ನಿನ್ನೆ ಬೆಂಗಳೂರು ವಿಶ್ವವಿದ್ಯಾಲಯದ ಬಯೋ ಪಾರ್ಕ್ ಆವರಣದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು. ಬಿ.ಎಂ. ಎಸ್ ಕಾಲೇಜಿನ ಆರ್ಕಿಟೆಕ್ಚರ್ ವಿಭಾಗದ ವಿದ್ಯಾರ್ಥಿಗಳು, ಗ್ಲೋಬಲ್ ಇಂಜಿನಿಯರಿಂಗ್ ಕಾಲೇಜು,ನೃಪತುಂಗ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಕಲ್ಪವೃಕ್ಷ ಚಾರಿಟೇಬಲ್ ಟ್ರಸ್ಟ್ ನ ಮಕ್ಕಳು, ಯುಥ್ ಫಾರ್ ಸೇವಾ ಸಂಸ್ಥೆಯ ವಿದ್ಯಾರ್ಥಿ ಸ್ವಯಂ ಸೇವಕರು ಹಾಗೂ ಅದಮ್ಯ ಚೇತನ ಸಂಸ್ಥೆಯ ಕಾರ್ಯಕರ್ತರು ಮೊದಲಾದವರು ಭಾಗವಹಿಸಿದ್ದರು.