ಅದಮ್ಯ ಚೇತನದ 389 ನೇ ಹಸಿರು ಭಾನುವಾರ ಕಾರ್ಯಕ್ರಮವು ನಿನ್ನೆ ಎಸ್. ಎಮ್ ಎಸ್ ಲೇಔಟ್, ಜೆಪಿನಗರ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.