Adamya Chetana

Green Sunday #354

Adamya Green #392

ಅದಮ್ಯ ಚೇತನದ 392 ನೇ ಹಸಿರು ಭಾನುವಾರ ಕಾರ್ಯಕ್ರಮವು ನಿನ್ನೆ ಬೆಂಗಳೂರು ವಿಶ್ವವಿದ್ಯಾಲಯದ ಎನ್. ಜಿ. ಇ ಎಫ್ ಲೇಔಟ್ ಆವರಣದಲ್ಲಿ 10 ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಂಸ್ಥೆಯ ಸ್ವಯಂ ಸೇವಕರು ಮೊದಲಾದವರು ಭಾಗವಹಿಸಿದ್ದರು.