Adamya Chetana

Adamya Green #405

ಅದಮ್ಯ ಚೇತನದ 405 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿನಾಂಕ 01-10-2023 ರಂದು ಬೆಂಗಳೂರಿನ ಸರ್ಜಾಪುರ-ಆನೇಕಲ್ ರಸ್ತೆಯ ಮುತ್ತನಲ್ಲೂರು ಗ್ರಾಮದ ದೇವರಕೆರೆಯ ಆವರಣದಲ್ಲಿ ಆಚರಿಸಲಾಯಿತು. ನಾನಾ ಜಾತಿಯ ಹಲವಾರು ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್‌, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.