Adamya Green #419
ಅದಮ್ಯ ಚೇತನದ 419 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 07-01-2024 ರಂದು ಬೆಂಗಳೂರು ವಿಶ್ವವಿದ್ಯಾಲಯದ ಬಯೋ ಪಾರ್ಕ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು.ನಾನಾ ಜಾತಿಯ 10 ಗಿಡಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಹಸಿರು ಯೋಧರು, ಮೊದಲಾದವರು ಭಾಗಿಯಾಗಿದ್ದರು.
The 419th Green Sunday program of Adamya Chethana was successfully held on 07-01-2024 at the Bio Park premises of Bangalore University. The trees planted earlier were watered. Ten trees of various species were planted. The Chairman Smt. Tejaswini Ananthakumar, students of various colleges, and green warriors also participated.