Adamya Chetana

Adamya Green #420

ಅದಮ್ಯ ಚೇತನದ 420 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 15-01-2024 ರಂದು ಬೆಂಗಳೂರಿನ ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆಯ ಅನಂತ ವನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. 2 ಗಿಡಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌, ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳು, ಹಸಿರು ಯೋಧರು, ಯೂತ್‌ ಫಾರ್‌ ಸೇವಾ, ಯೂತ್‌ ಫಾರ್‌ ಪರಿವರ್ತನ ಸಂಸ್ಥೆಯ ಸದಸ್ಯರು ಮೊದಲಾದವರು ಭಾಗಿಯಾಗಿದ್ದರು.