Adamya Chetana

Adamya Green #426

ಅದಮ್ಯ ಚೇತನದ 426 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 25-02-2024 ರಂದು ಬೆಂಗಳೂರು ವಿಶ್ವವಿದ್ಯಾಲಯದ ಬಯೋ ಪಾರ್ಕ್ ಆವರಣದಲ್ಲಿ 10 ಗಿಡಗಳನ್ನು ನೆಡಲಾಯಿತು. ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳು, ಹಸಿರು ಯೋಧರು, ಸಂಸ್ಥೆಯ ಸಿಬ್ಬಂದಿ ಇತರರಿದ್ದರು.