Adamya Chetana

Adamya Green #453

ಅದಮ್ಯ ಚೇತನದ 454 ನೇ ಹಸಿರು ಭಾನುವಾರ ಕಾರ್ಯಕ್ರಮವು ಸೆಪ್ಟೆಂಬರ್ 08 ರಂದು, ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.
ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.