Adamya Chetana

Adamya Green #460

ಅದಮ್ಯ ಚೇತನ ಸಂಸ್ಥೆ ವತಿಯಿಂದ 460 ನೇ ಹಸಿರು ಭಾನುವಾರ ಕಾರ್ಯಕ್ರಮವನ್ನು ಅಕ್ಟೋಬರ್ 20 ರಂದು ಬೆಳಿಗ್ಗೆ 9.00 ಗಂಟೆಗೆ ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಆಯೋಜಿಸಲಾಗಿದೆ.
ನಮ್ಮೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇಕೆಂದು ಮನವಿ.