Adamya Chetana

Adamya Green #467

ಅದಮ್ಯ ಚೇತನದ 467ನೇ ಹಸಿರು ಭಾನುವಾರ ಕಾರ್ಯಕ್ರಮವು ದಿನಾಂಕ 08-12-2024 ರಂದು, ಬೆಂಗಳೂರಿನ ವಿದ್ಯಾಪೀಠ ಮುಖ್ಯರಸ್ತೆಯಲ್ಲಿರುವ ವಿದ್ಯಾಪೀಠ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿಯ ಆವರಣದಲ್ಲಿ ಯಶಸ್ವಿಯಾಗಿ  ನಡೆಯಿತು.

ಈ ಸಂದರ್ಭದಲ್ಲಿ, ಆವರಣವನ್ನು ಸ್ವಚ್ಛಗೊಳಿಸಿ 10 ಸಸಿಗಳನ್ನು ನೆಡುವ ಮೂಲಕ ಪರಿಸರಕ್ಕೆ ಕಿರು ಕೊಡುಗೆ ನೀಡಲಾಯಿತು. ವಿದ್ಯಾಪೀಠ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಸದಸ್ಯರು, ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದ